Loading the player...


INFO:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸರ್ವೋಚ್ಚ ನ್ಯಾಯಾಲಯವು ವಿಚಾರಣೆ ನಡೆಸಿ ಆದೇಶವನ್ನು ಇದೀಗ ಕಾಯ್ದಿರಿಸಿದೆ. ಎಲ್ಲಾ ಆರೋಪಿಗಳಿಗೆ ಲಿಖಿತ ವಾದ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿದ್ದು, ಅಲ್ಲಿಯವರೆಗೆ ಈ ಜಾಮೀನು ಮುಂದುವರಿಯಲಿದೆ ಎಂದು ಕೋರ್ಟ್ ಹೇಳಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ,ನ್ಯಾಯಾಂಗ ಅಧಿಕಾರದ ಅಸಮಂಜಸ ಬಳಕೆ - ದರ್ಶನ್‌ ಜಾಮೀನಿಗೆ ಸುಪ್ರೀಂ ಕೋರ್ಟ್‌ ಕಿಡಿ - darshan case supreme court reserves order in bail cancellation plea of karnataka  - vijaykarnataka