Loading the player...


INFO:
by-election dates in karnataka 2024 - ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕಗಳು ಆ. 16ರಂದು ಪ್ರಕಟವಾಗುವ ಸಾಧ್ಯತೆಗಳಿವೆ. ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಆ ಸಂದರ್ಭದಲ್ಲಿ ಹರ್ಯಾಣ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆಗಳಿವೆ. ಅದೇ ಸಂದರ್ಭದಲ್ಲಿ, ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಗೂ ದಿನಾಂಕ ಪ್ರಕಟಿಸುವ ಸಾಧ್ಯತೆಗಳಿವೆ.
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ 2024,ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆ ಆ. 16ರಂದು ಘೋಷಣೆ? - dates for bye-elections for channapatna, sandur, shiggavi assembly constituencies to be declared by election commission brk - vijaykarnataka