Loading the player...


INFO:
ಭೂಕಂಪನ, ಪ್ರವಾಹದಂತಹಾ ಪ್ರಾಕೃತಿಕ ದುರಂತದ ಸಮಯದಲ್ಲಿ ನಿಮ್ಮ ಮೊಬೈಲ್‌ಗೆ ಇನ್ನು ಮುಂದೆ ಸಂದೇಶ ಬರಲಿದೆ. ಹೌದು, ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ ನಡೆಯಲಿದೆ. ಈ ಕುರಿತಾದ ವರದಿ ಇಲ್ಲಿದೆ.
ಪ್ರಾಕೃತಿಕ ದುರಂತದ ಸಮಯದಲ್ಲಿ ನಿಮ್ಮ ಮೊಬೈಲ್‌ಗೆ ಬರುತ್ತೆ ಮೆಸೇಜ್‌! ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ - department of telecommunication in coordination with ndma to conduct cell broadcast alert system testing to enhance emergency communication during disasters - vijaykarnataka