Loading the player...


INFO:
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರವು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಿಹಿ ಸುದ್ದಿ ನೀಡಲು ಸಿದ್ಧವಾಗಿದೆ. ಜೂನ್ ತಿಂಗಳ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಹಣವನ್ನು ಖಜಾನೆಗೆ ಜಮೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೌರಿ ಗಣೇಶ ಹಬ್ಬಕ್ಕೆ ಕೊಡುಗೆಯಾಗಿ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ದಿನಾಂಕ,ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್‌ನ್ಯೂಸ್‌; ಹಬ್ಬಕ್ಕೆ ಹಣ ಬಿಡುಗಡೆಗೆ ಕ್ರಮ; ಸಂಭಾವ್ಯ ದಿನಾಂಕ ಯಾವಾಗ? - good news for gruhalakshmi scheme beneficiaries steps taken to release funds for the festival when is the likely date - vijaykarnataka