Loading the player...


INFO:
ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಗ್ರೇಟರ್ ಬೆಂಗಳೂರಿಗೆ ನೇಮಕ ಮಾಡಲಾಗಿದೆ. ಇದೀಗ ಐದು ಪಾಲಿಕೆಗಳಿಗೆ ಜಂಟಿ ಆಯುಕ್ತರು ಹಾಗೂ ಉಪ ಆಯುಕ್ತರನ್ನು ನೇಮಕ ಮಾಡಲಾಗಿದೆ. ಹಾಗಾದರೆ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಸೇರಿದಂತೆ ಒಟ್ಟು ಐದು ಪಾಲಿಕೆಗಳಿಗೆ ಯಾರು ಜಂಟಿ ಆಯುಕ್ತರು ಹಾಗೂ ಉಪ ಆಯುಕ್ತರು? ಯಾವ್ಯಾವ ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ? ಈ ಕುರಿತಾದ ವಿವರ ಇಲ್ಲಿದೆ.
ಗ್ರೇಟರ್ ಬೆಂಗಳೂರು ಆಯುಕ್ತರ ಪಟ್ಟಿ,ಗ್ರೇಟರ್ ಬೆಂಗಳೂರು: ಐದು ಪಾಲಿಕೆಗಳಿಗೆ ಆಯುಕ್ತರು, ಉಪ ಆಯುಕ್ತರ ನೇಮಕ! - greater bengaluru authority joint director appointed by karnataka government - vijaykarnataka