Loading the player...


INFO:
ಮೇ ಅಂತ್ಯದವರೆಗೆ ಕರ್ನಾಟಕದಲ್ಲಿ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಭಾನುವಾರ ಹಾಗೂ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಆಗಲಿದೆ. ಮಿಂಚು - ಗುಡುಗು ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27ಡಿಗ್ರಿ ಸೆಲ್ಸಿಯಸ್‌ ಹಾಗೂ 21ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಲಾಗಿದೆ.
ಕರ್ನಾಟಕ್ಕೆ ಮುಂಗಾರು ಆಗಮನ,ಕರ್ನಾಟಕಕ್ಕೆ ಇನ್ನೊಂದು ವಾರ ಭಾರಿ ಮಳೆ ಮುನ್ಸೂಚನೆ: ಯಾವ ಜಿಲ್ಲೆಗೆ, ಯಾವ ಅಲರ್ಟ್‌ ಘೋಷಣೆ? - heavy rain forecast for karnataka for another week  which districts, which alert announced - vijaykarnataka