Loading the player...


INFO:
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಪ್ರಬಲವಾಗಿದ್ದು ಭಾರೀ ಮಳೆಯಾಗುತ್ತಿದೆ. ಇದೇ ಮಳೆ ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 5ರಿಂದ 8ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 6 ಮತ್ತು 7ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕದಲ್ಲೂ ಉತ್ತಮ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರಾವಳಿಗೆ ಆರೆಂಜ್ ಅಲರ್ಟ್,ಕರಾವಳಿ, ಮಲೆನಾಡಲ್ಲಿ ಮುಂದಿನ 4 ದಿನ ಭಾರೀ ಮಳೆ!: ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ? - heavy rain in coastal karnataka and orange alert for 5 districts - vijaykarnataka