Loading the player...


INFO:
ರಾಜ್ಯದ 28 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್‌' ಘೋಷಿಸಿದ್ದು, ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲರ್ಟ್‌ ಇದ್ದರೂ ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನ ಹವಾಮಾನ ಕರ್ನಾಟಕ,ಕರ್ನಾಟಕದಲ್ಲಿ ಭಾನುವಾರ ಭಾರಿ ಮಳೆ, 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಯಾವೆಲ್ಲಾ ಜಿಲ್ಲೆಗಿಲ್ಲ? - heavy rains in karnataka on sunday yellow alert for 28 districts - vijaykarnataka