Loading the player...


INFO:
SC ST Reservation : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆಯನ್ನು ಸಂವಿಧಾನಕ್ಕೆ ಸೇರ್ಪಡೆ ಮಾಡಿ ಎಂದು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗುರುವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.
SC ST Reservation : ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ; ಸಂವಿಧಾನದ 9 ನೇ ಶೆಡ್ಯೂಲ್‌ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ - increase in sc st reservation; state sarka proposal to the center for inclusion in the 9th schedule of the constitution - vijaykarnataka