Loading the player...


INFO:
ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಬೆಂಗಳೂರಿನ ಅರಮನೆಯಲ್ಲಿ ಆಯೋಜಿಸಿರುವ 3 ದಿನಗಳ 27ನೇ ಆವೃತ್ತಿಯ 'ಬೆಂಗಳೂರು ಟೆಕ್‌ ಸಮ್ಮಿಟ್‌'ಗೆ ಮಂಗಳವಾರ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಭಾರತದ ಮೊದಲ ಸಾಮರ್ಥ್ಯ ಕೇಂದ್ರಗಳ ನೀತಿಯನ್ನು ಕರ್ನಾಟಕ ಜಾರಿಗೆ ತರುತ್ತಿದೆ. ಈ ಕೇಂದ್ರಗಳ ಬಲವರ್ಧನೆಗಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜಾಗತಿಕ ನಾವೀನ್ಯತಾ ಜಿಲ್ಲಾ ಕೇಂದ್ರ,3 ಜಿಲ್ಲೆಗಳಲ್ಲಿ ಇನ್ನೋವೇಷನ್‌ ಸೆಂಟರ್‌, ಟೆಕ್‌ ಸಮ್ಮಿಟ್‌ನಲ್ಲಿ ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಜಿಲ್ಲೆಯಲ್ಲಿ ಸ್ಥಾಪನೆ? - innovation center in 3 districts announces siddaramaiah at bengaluru tech summit 2024 - vijaykarnataka