Loading the player...


INFO:
ನಟ ಕಮಲ್ ಹಾಸನ್ ಅವರು ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ತಿಳಿದಿಲ್ಲ ಎಂದು ಟೀಕಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸಿದ್ದು, ಇದು ಅವಿವೇಕದ ಹೇಳಿಕೆ ಎಂದು ವಾಗ್ದಾಳಿ ನಡೆಸಿದ್ದಾರೆ.
Kamal Haasan Controversies 2025,'ಕಮಲ್ ಹಾಸನ್‌ಗೆ ಕನ್ನಡದ ಸುದೀರ್ಘ ಇತಿಹಾಸ ಗೊತ್ತಿಲ್ಲ' - ಸಿದ್ದರಾಮಯ್ಯ ತಿರುಗೇಟು - kannada has its own history - poor kamal haasan doesn’t know - karnataka cm siddaramaiah lashes at tamil actor - vijaykarnataka