Loading the player...


INFO:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ಎಂಎಲ್‌ಸಿ ಸಿಟಿ ರವಿ ಅವರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ರವಿ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ​​​​ಬಸವನಹಳ್ಳಿಯಲ್ಲಿರುವ ಅವರ ಮನೆ ಮುಂದೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಸಿಟಿ ರವಿಗೆ ಜಾಮೀನು,ಸಿಟಿ ರವಿಗೆ ಹೈಕೋರ್ಟ್‌ನಿಂದ ಜಾಮೀನು, ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ - karnataka high court orders to release ct ravi brk - vijaykarnataka