Loading the player...


INFO:
ರಾಜ್ಯದಲ್ಲಿ ಇನ್ನೂ ಒಂದುವಾರ ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಅದರಲ್ಲೂ ಪ್ರಮುಖವಾಗಿ ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಎಲ್ಲೆಲ್ಲಿ ಮಳೆ ಅಲರ್ಟ್ ಇದೆ ಇಲ್ಲಿದೆ ನೋಡಿ ಮಾಹಿತಿ.
ನಾಳೆಯ ಹವಾಮಾನ,Karnataka Rains: ದ.ಕ, ಹಾಸನ, ಚಿಕ್ಕಮಗಳೂರು, ದಾವಣಗೆರೆ ಮತ್ತು ತುಮಕೂರಿಗೆ ಮಳೆ: ಏ.29 ರವರೆಗೂ ದಕ್ಷಿಣ ಕರ್ನಾಟಕಕ್ಕೆ ಮಳೆ ಅಲರ್ಟ್ - karnataka rains heavy rain in kodagu bagalkot in 3 hours rain alert for south karnataka till april 29 - vijaykarnataka