Loading the player...


INFO:
ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲೂ ಭಾನುವಾರದಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ರೀತಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಇಂದು ಸಂಜೆ ಹಾಗೂ ರಾತ್ರಿ ವೇಳೆಗೆ ದಕ್ಷಿಣ ಕನ್ನಡ , ಮಂಡ್ಯ, ತುಮಕೂರು, ಚಿಕ್ಕಮಗಳೂರು, ಹಾಸನಕ್ಕೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆಯ ಹವಾಮಾನ,Karnataka Rains: ದಕ್ಷಿಣ ಕನ್ನಡ , ಮಂಡ್ಯ, ತುಮಕೂರು, ಚಿಕ್ಕಮಗಳೂರು, ಹಾಸನಕ್ಕೆ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆ, 6 ಜಿಲ್ಲೆಗೆ ಆರೆಂಜ್ ಅಲರ್ಟ್ - karnataka rains heavy rain in next 3 hours for dakshina kannada mandya tumkur chikkamagaluru hassan and orange alert for 6 districts - vijaykarnataka