Loading the player...


INFO:
Karnataka State BJP President Post : ರಾಜ್ಯ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇನ್ನೂ ಅಂತಿಮವಾಗಿಲ್ಲವೇ? ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ಅವರ ಹೆಸರೇ ಅಂತಿಮ ಎನ್ನುವ ಹೊತ್ತಿಗೆ, ಕೇಶವಕೃಪಾದಲ್ಲಿ ನಡೆದ ಸಭೆಯಲ್ಲಿ ಭಿನ್ನ ನಾಯಕರು ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರೂ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ,ಬಿಜೆಪಿ ’ರೆಬೆಲ್’ ಸಭೆಯಲ್ಲಿ ಕೇಂದ್ರ ಸಚಿವರು ಭಾಗಿ : ಹಾಗಾದ್ರೆ, ರಾಜ್ಯಾಧ್ಯಕ್ಷ ಹುದ್ದೆಗೆ ವಿಜಯೇಂದ್ರ ಹೆಸರು ಅಂತಿಮವಾಗಿಲ್ಲವೇ? - karnataka rebel bjp leaders met in gm siddeshwara residence decided to propose v somanna name for state presidentship - vijaykarnataka