Loading the player...


INFO:
ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಉಷ್ಣಾಂಶ ಇರುವುದರಿಂದ ಚಳಿಯ ವಾತಾವರಣ ಇದೆ. ಬಲ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆಗೆ ಭಾರೀ ಚಳಿ ಇರಲಿದೆ. ಅಲ್ಲದೆ ಮುಮದಿನ ಭಾನುವಾರ ಮಳೆಯಿರುವ ಸಾಧ್ಯತೆ ಇದೆ. ಇನ್ನು ಬೆಂಗಳೂರಲ್ಲಿಯೂ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯ ಹವಾಮಾನ,Karnataka Weather: ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ವಾಡಿಕೆಗಿಂತ ಹೆಚ್ಚು ಚಳಿ - karnataka weather colder than usual in bellary chikkamagaluru chitradurga davangere - vijaykarnataka