Loading the player...


INFO:
ಕರಾವಳಿ ಜಿಲ್ಲೆಗಳಲ್ಲಿ ಜುಲೈ 20ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ 3 ಜಿಲ್ಲೆಗಳಿಗೂ ಇದೇ ಎಚ್ಚರಿಕೆ ನೀಡಲಾಗಿದೆ. 7 ದಿನಗಳ ಹವಾಮಾನ ಮುನ್ಸೂಚನೆ ಇಲ್ಲಿದೆ ನೋಡಿ
ಮಳೆ ಹವಾಮಾನ,Karnataka weather: ಜು.17 ರಿಂದ ಕರಾವಳಿ ಹಾಗೂ ಮಲೆನಾಡಿನ ಈ 3 ಜಿಲ್ಲೆಗಳಿಗೆ ಅತಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ - karnataka weather on july 14th heavy rains for  coastal and these 3 malenadu districts from june 17 orange alert announced - vijaykarnataka