Loading the player...


INFO:
ಕರಾವಳಿ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಿಗೆ ಜುಲೈ 29 ಮತ್ತು 30 ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ವಾರಗಳ ಬಳಿಕ ಬಿಸಿಲು ಕಾಣಿಸಿಕೊಂಡಿದ್ದು, ಮಡಿಕೇರಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಹಾರಂಗಿ ಜಲಾಶಯ ಭರ್ತಿಯಾಗಲು ಕೆಲವೇ ಅಡಿಗಳು ಬಾಕಿ ಇವೆ.
ಮಳೆ ಹವಾಮಾನ,Karnataka Weather: ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಳೆ ಇಳಿಮುಖ, ಬಿಸಿಲು ಪ್ರತ್ಯಕ್ಷ: ಜು.30 ರಿಂದ 1 ವಾರ ಮಳೆ ಸಾಧ್ಯತೆ ಕಡಿಮೆ - karnataka weather on july 29th rainfall decreasing in dakshina kannada kodagu sunshine visible less chance of rain for 1 week from july 30 - vijaykarnataka