Loading the player...


INFO:
ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮಳೆ ಹವಾಮಾನ,Karnataka Weather: ಕರಾವಳಿಯಲ್ಲಿ ತಗ್ಗಿದ ಮಳೆ: ಜೂನ್‌ 20ಕ್ಕೆ ಮಲೆನಾಡು ಹಾಗೂ ಉತ್ತರ ಕರ್ನಾಟಕದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - karnataka weather on june 19 rains ease in coastal and hilly areas yellow alert issued fishermen warned not to venture into water due to strong winds - vijaykarnataka