Loading the player...


INFO:
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ. ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡಕ್ಕೆ ನಾಳೆ ರೆಡ್ ಅಲರ್ಟ್,Karnataka Weather: ಕರಾವಳಿಯಲ್ಲಿ ವ್ಯಾಪಕ ಗಾಳಿ ಮಳೆ- ಒಳನಾಡಿಗೆ ಎಲ್ಲೆಲ್ಲಿ ಮಳೆ? ಇಲ್ಲಿದೆ ಮುನ್ಸೂಚನೆ - karnataka weather report of may 23  widespread wind and rain on the coast rain forecast for the interior - vijaykarnataka