Loading the player...


INFO:
ಕರ್ನಾಟಕದಲ್ಲಿ ಅಕ್ಟೋಬರ್‌ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಮತ್ತು ಶುಕ್ರವಾರ ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಹಲವು ಜಿಲ್ಲೆಗಳಿಗೆ ಅಕ್ಟೋಬರ್‌ 15ರವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.
ಕರ್ನಾಟಕದ ಇಂದಿನ ಹವಾಮಾನ,Karnataka weather: ಅ.15ರವರೆಗೂ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್‌ ಘೋಷಣೆ - karnataka weather update  rain forecast in these districts till october 15 - vijaykarnataka