Loading the player...


INFO:
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಆದರೆ ವಾಸ್ತವದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಅಷ್ಟೊಂದು ಸುಲಭವೇ? ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಅದು ಉಂಟು ಮಾಡುವ ಪರಿಣಾಮಗಳೇನು? ಅಲ್ಲದೆ ಪರ್ಯಾಯ ಹುದ್ದೆಗಳನ್ನು ನೀಡುವ ಅನಿವಾರ್ಯತೆ ಸೃಷ್ಟಿಯಾಗುತ್ತಾ? ಎಂಬ ಪ್ರಶ್ನೆಗಳು ಉದ್ಭವಿಸಿದೆ. ಹೀಗಿದ್ದರೂ ಸಿದ್ದರಾಮಯ್ಯ ಆಪ್ತ ಬಣ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದೆ. ಪೂರ್ಣಾವಧಿ ಅಧ್ಯಕ್ಷ ಸ್ಥಾನದ ಅಗತ್ಯತೆಯ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡುವ ಪ್ರಯತ್ನ ನಡೆಸುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಬದಲಾವಣೆ,ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಬದಲಾವಣೆ ಅಷ್ಟೊಂದು ಸುಲಭವೇ? ಹೈಕಮಾಂಡ್ ಮುಂದಿರುವ ಸವಾಲುಗಳೇನು - kpcc president post will change what is the congress high command stand - vijaykarnataka