Loading the player...


INFO:
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಭ್ರಷ್ಟಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ರೇಡ್‌ ಮಾಡಲಾಗಿದೆ. ಬೆಳಗಾವಿ, ಗದಗ ಕಲಬುರಗಿ, ಧಾರವಾಡ ದಾಳಿ ಮಾಡಲಾಗಿದೆ. ಬೆಳಗಾವಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳಾದ ಸಿದ್ದಲಿಂಗಪ್ಪ ಬಂಸಿ, ಹೆಚ್.ಸಿ. ಸುರೇಶ್ ಮಾನೆ ಮತ್ತು ಗಂಗಾಧರ್ ಶಿರೋಲೆ ಅವರ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ದಾಳಿಯ ಸಮಯದಲ್ಲಿ ಲೆಕ್ಕವಿಲ್ಲದ ನಗದು ಮತ್ತು ಚಿನ್ನಾಭರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ದಾಖಲೆ ಪರಿಶೀಲನೆ ಮುಂದುವರೆದಿದೆ.
ಕರ್ನಾಟಕದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಸಿ,ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್- ಬೆಳಗಾವಿ, ಕಲಬುರಗಿ ಸೇರಿ 7 ಜಿಲ್ಲೆಗಳಲ್ಲಿ ರೇಡ್‌ - lokayukta raids karnataka govt officialsin karnataka - vijaykarnataka