Loading the player...


INFO:
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮೀ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ. ಈ ಕುರಿತಾಗಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದಿದ್ದಾರೆ. ಬಿಗಿ ಕುಣಿಕೆಯನ್ನು ಹಣಕಾಸು ಕಂಪನಿಗಳ ವಿರುದ್ಧ ಪ್ರಯೋಗಿಸಬೇಕು ಹಾಗೂ ಕೇಂದ್ರದ ಜಾರಿ ನಿರ್ದೇಶನಾಲಯಕ್ಕೆ ಕ್ರಮ ತೆಗೆದುಕೊಳ್ಳಲು ಶೀಘ್ರ ಶಿಫಾರಸ್ಸು ಮಾಡಿ ಮುಂಬರುವ ದಿನಗಳಲ್ಲಿ ರೈತರ ಆತ್ಮಹತ್ಯೆಗಳನ್ನು , ಶೋಷಣೆಗಳನ್ನು ತಪ್ಪಿಸಬೇಕೆಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ,ಮೈಕ್ರೋ ಫೈನಾನ್ಸ್ ಹಾವಳಿ: ಸಿದ್ದರಾಮಯ್ಯಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು, ಕೊಟ್ಟ ಸಲಹೆಯೇನು? - microfinance loan mukhyamantri chandru letter to siddaramaiah - vijaykarnataka