Loading the player...


INFO:
ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ.ಈಗಾಗಲೇ ನೆರೆ ಪರಿಸ್ಥಿತಿ ಇದೆ, ಬಿಜೆಪಿಯವರ ನಕಲಿ ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು, ಹಾಗಾಗಿ ಅವರ ನಕಲಿ ಕಣ್ಣೀರು, ಆತ್ಮವಂಚಕತನದ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅವರು ಏನು ಹೇಳಿದ್ದಾರೆ? ಬಿಜೆಪಿಯನ್ನು ಯಾವ ರೀತಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ವಿವರ ಇಲ್ಲಿದೆ.
ನೆರೆ ಪರಿಹಾರ,ಅಧಿಕಾರದಲ್ಲಿದ್ದಾಗ ದ್ರೋಹ, ಇವಾಗ ಪ್ರತಿಭಟನೆ ನಾಟಕ! ಬಿಜೆಪಿ ವಿರುದ್ಧ ಪ್ರಿಯಾಂಕ್ ವಾಗ್ದಾಳಿ - minister priyank kharge slams bjp leader on flood relief fund - vijaykarnataka