Loading the player...


INFO:
ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸಾಕಷ್ಟು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಈ ನಡುವೆ ಗುಪ್ತಚರ ಇಲಾಖೆ ಸೂಚನೆಯಂತೆ ಮಾಕ್ ಡ್ರಿಲ್‌ಗೆ ಮೈಸೂರು ಜಿಲ್ಲೆಯೂ ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆಯನ್ನೂ ಸೇರ್ಪಡೆ ಮಾಡಬೇಕು ಎಂದು ಗುಪ್ತಚರ ಇಲಾಖೆ ಮಾಹಿತಿ ಇತ್ತು. ಇಷ್ಟೇ ಅಲ್ಲದೆ, ಇನ್ನಿತರ ಕಾರಣಗಳಿಂದಲೂ ಈ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ಪರಿಸ್ಥಿತಿಯ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ತಿಳಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಪಾಕಿಸ್ತಾನ ಭಯೋತ್ಪಾದನೆ,ಆಪರೇಷನ್ ಸಿಂಧೂರ್: ಗುಪ್ತಚರ ಇಲಾಖೆ ಸೂಚನೆಯಂತೆ ಮಾಕ್ ಡ್ರಿಲ್‌ಗೆ ಮೈಸೂರು ಜಿಲ್ಲೆಯೂ ಆಯ್ಕೆ! - operation sindoor mock drill why mysuru city included here is the g parameshwara reaction - vijaykarnataka