Loading the player...


INFO:
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕೈಗೊಂಡ 'ಆಪರೇಷನ್ ಸಿಂಧೂರ್' ಅನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಸೈನಿಕರು ಪರಾಕ್ರಮ ಮೆರೆದಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರವು ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ. ರಾಯಚೂರಿನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯನ್ನು ಸೈನಿಕರಿಗಾಗಿ ರದ್ದು ಮಾಡಲಾಗಿದೆ.
ಆಪರೇಷನ್ ಸಿಂಧೂರ್: ಕುಂಕುಮ ಧರಿಸಿ ಸಿದ್ದರಾಮಯ್ಯ ಪ್ರೆಸ್ ಮೀಟ್! ಸೇನೆಗೆ ಅಭಿನಂದನೆ ಸಲ್ಲಿಸಿದ ಸಿಎಂ - operation sindoor siddaramaiah holds press meet wearing sindoor cm congratulates the army - vijaykarnataka