Loading the player...


INFO:
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರೇರಿತ ಉಗ್ರರು ನಡೆಸಿದ ದಾಳಿಯಲ್ಲಿ 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರು ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಕೆಲವೊಂದು ಕ್ರಮಗಳ ಭಾಗವಾಗಿ ಕರ್ನಾಟಕದಲ್ಲಿರುವ ಪಾಕಿಸ್ತಾನಿಗಳನ್ನು ವಾಪಸ್ ಕಲುಹಿಸಲು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪೊಲೀಸ್ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ. ಈ ಕುರಿತಾಗಿ ಅವರು ಏನು ಹೇಳಿದರು ಎಂಬ ಮಾಹಿತಿ ಇಲ್ಲಿದೆ.
ಜಮ್ಮು ಕಾಶ್ಮೀರ ಪೆಹಲ್ಗಾಮ್,ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಹುಡುಕಿ ಶೀಘ್ರದಲ್ಲೇ ಗೇಟ್ ಪಾಸ್ : ಜಿ ಪರಮೇಶ್ವರ್ ಸುಳಿವು - pakistani illegal immigrants in karnataka what is congress government action - vijaykarnataka