Loading the player...


INFO:
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಳಗಾವಿ-ಬೆಂಗಳೂರು ನಡುವೆ ಸಂಚರಿಸುವ ಕರ್ನಾಟಕದ 11ನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ರೈಲು ಬೆಳಗಾವಿಯಿಂದ ಬೆಳಿಗ್ಗೆ ಹೊರಟು ಮಧ್ಯಾಹ್ನ ಬೆಂಗಳೂರು ತಲುಪಲಿದ್ದು, ನಂತರ ಬೆಂಗಳೂರಿನಿಂದ ಹೊರಟು ರಾತ್ರಿ ಬೆಳಗಾವಿ ತಲುಪಲಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಕರ್ನಾಟಕ್ಕಕೆ 11 ನೇ ವಂದೇ ಭಾರತ್‌ ರೈಲು,ಕರ್ನಾಕಟದ ಹೊಸ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಆ.10 ಕ್ಕೆ ಚಾಲನೆ; ಎಲ್ಲಿಂದ ಎಲ್ಲಿಗೆ ಸಂಚಾರ? - prime minister modi to flag off karnatakas 11th vande bharat express in bengaluru on august 10 belagavi bengaluru new train - vijaykarnataka