Loading the player...


INFO:
Priyanka Gandhi in Bengaluru: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬೆಂಗಳೂರಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ನಾ ನಾಯಕಿ ಸಮಾವೇಶದಲ್ಲಿ ಭಾಗಿಯಾಗಿ, ಮಹಿಳಾಪರ ಪ್ರಣಾಳಿಕೆ ಘೋಷಿಸುವ ಸಾರ್ಧಯತೆ ಇದೆ. ಅಲ್ಲದೆ ಕಾಂಗ್ರೆಸ್‌ನಲ್ಲಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ.
Kpcc Women's Wing,Priyanka Gandhi in Bengaluru: ಬೆಂಗಳೂರಿಗೆ ಆಗಮಿಸಲಿದ್ದಾರೆ ಪ್ರಿಯಾಂಕಾ ಗಾಂಧಿ, ನಾ ನಾಯಕಿ ಸಮಾವೇಶದಲ್ಲಿ ಪ್ರತ್ಯೇಕ ಮಹಿಳಾ ಪ್ರಣಾಳಿಕೆ ಬಗ್ಗೆ ಘೋಷಣೆ? - priyanka gandhi will arrive in bangalore, announcement about separate women's manifesto at the na nayaki conference? - vijaykarnataka