Loading the player...


INFO:
BJP Leaders On Deshpande Statement ಮುಡಾ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಮುಂದಿನ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿರುವ ವಿಚಾರವಾಗಿ ಬಿಜೆಪಿ ಮುಖಂಡರು ಟೀಕೆಗಳ ಸುರಿಮಳೆ ಗೈದಿದ್ದಾರೆ. ಸಿದ್ದರಾಮಯ್ಯ ಅವರು ಒಪ್ಪಿದರೆ ತಾನು ಸಿಎಂ ಆಗುವುದಾಗಿ ತಿಳಿಸಿರುವ ಆರ್ ವಿ ದೇಶಪಾಂಡೆ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರು ಎಕ್ಸ್ ಪೋಸ್ಟ್ ಮಾಡಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಆರ್ ವಿ ದೇಶಪಾಂಡೆ ಹೇಳಿಕೆಗೆ ಆರ್ ಅಶೋಕ ಟೀಕೆ,ಕೆಲಸಕ್ಕೆ ಕರಿಬೇಡಿ ಊಟಕ್ಕೆ ಮಾತ್ರ ಮರಿಬೇಡಿ!: ಕಾಂಗ್ರೆಸ್ ನ ಯಾವ ಮುಖಂಡರ ಬಗ್ಗೆ ಆರ್ ಅಶೋಕ ವ್ಯಂಗ್ಯ? - r ashoka and mla yatnal criticizes rv deshpande statement about siddaramaiah - vijaykarnataka