Loading the player...


INFO:
Weather Forecast Of Karnataka : ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರದಿಂದ ಬುಧವಾರದವರೆಗೂ ಈ ಮೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಭಾರೀ ಮಳೆ; ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ - rain forecast imd issues yellow alert for uttara kannada udupi dakshina kannada districts  - vijaykarnataka