Loading the player...


INFO:
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್, ಡಿ 3ಕ್ಕೆ ಮುಂದೂಡಿದೆ. ಶುಕ್ರವಾರ ವಾದ ಮಂಡಿಸಿದ ವಕೀಲರಾದ ಸಂದೇಶ್ ಚೌಟ, ಯಾವುದೇ ಆರೋಪಿ ಜತೆ ನಟ ನೇರ ಸಂಪರ್ಕ ಹೊಂದಿರುವ ಬಗ್ಗೆ ಯಾವ ಸಾಕ್ಷ್ಯ ಕೂಡ ಇಲ್ಲ ಎಂದು ಪ್ರತಿಪಾದಿಸಿದರು.
ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ,ರೇಣುಕಾಸ್ವಾಮಿ ಕೊಲೆ: ದರ್ಶನ್ ವಿರುದ್ಧ ಪಿತೂರಿ ಸಾಬೀತಿಗೂ ಸಾಕ್ಷ್ಯವಿಲ್ಲ-ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ - renukaswamy murder advocate argues in karnataka high court no evidence against darshan thoogudeepa even for conspiracy - vijaykarnataka