Loading the player...


INFO:
ಏ. 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರಕೃತಿಧಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಏ. 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರ ತಿಳಿಸಿದ್ದಾರೆ. ಘಟನೆಯಲ್ಲಿ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಅವರು ಸಾವಿಗೀಡಾಗಿದ್ದರು. ಬೆಂಗಳೂರಿನಲ್ಲಿ ನೆಲೆಸಿರುವ ಆಂಧ್ರಪ್ರದೇಶದ ಮೂಲದವರಾದ ಮಧುಸೂಧನ್ ರಾವ್ ಎಂಬುವರು ಸಹ ಮೃತಪಟ್ಟಿದ್ದರು.
ಪಹಲ್ಗಾಮ್ ನಲ್ಲಿ ಮೃತಪಟ್ಟ ಕನ್ನಡಿಗರು,ಪಹಲ್ಗಾಮ್ ನಲ್ಲಿ ಮೃತಪಟ್ಟ ಕರ್ನಾಟಕದವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ - ಸಿಎಂ ಸಿದ್ದರಾಮಯ್ಯ ಪ್ರಕಟಣೆ - rs 10 lakh compensation announced by karnataka government for the families of the victims in pahalgam terror attack 2025 - vijaykarnataka