Loading the player...


INFO:
Congress MLA On Bangladesh Violence: ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ದನಿ ಎತ್ತಿದ್ಧಾರೆ. ಈ ಕುರಿತಾಗಿ ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ರೀತಿ ಕಠಿಣ ಸೇನಾ ಕಾರ್ಯಾಚರಣೆ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ರಿಜ್ವಾನ್ ಅರ್ಷದ್ ಪ್ರತಿಪಾದಿಸಿದ್ದಾರೆ. ಅಷ್ಟೇ ಅಲ್ಲ ಭಾರತದ ಅಲ್ಪಸಂಖ್ಯಾತರ ರಕ್ಷಣೆಗೂ ಕ್ರಮ ವಹಿಸಲು ಆಗ್ರಹಿಸಿದ್ದಾರೆ.
Congress MLA On Bangladesh Violence,ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ: ಇಂದಿರಾ ಗಾಂಧಿ ರೀತಿ ವರ್ತಿಸಿ: ಪ್ರಧಾನಿ ಮೋದಿಗೆ ರಿಜ್ವಾನ್ ಅರ್ಷದ್ ಆಗ್ರಹ - shivajinagar congress mla rizwan arshad letter to pm modi on bangladesh violence and atrocities against hindu community - vijaykarnataka