Loading the player...


INFO:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯಗಳು ಮತ್ತೆ ಭುಗಿಲೆದ್ದಿವೆ. ಲೋಕೋಪಯೋಗಿ ಇಲಾಖೆಯಿಂದ ಜಲಸಂಪನ್ಮೂಲ ಇಲಾಖೆಗೆ ಹಿರಿಯ ಇಂಜಿನಿಯರ್‌ಗಳ ವರ್ಗಾವಣೆ ವಿಚಾರಕ್ಕೆ ಸಿಎಂ ಡಿಸಿಎಂ ನಡುವೆ ಮನಸ್ಥಾಪವಾಗಿದೆ. ಡಿಕೆ ಶಿವಕುಮಾರ್ ತಮ್ಮ ಇಲಾಖೆಗೆ ಸಂಬಂಧಿಸಿದ ವರ್ಗಾವಣೆಗಳಲ್ಲಿ ಸಿಎಂ ಅವರ ಮಧ್ಯಪ್ರವೇಶವನ್ನು ವಿರೋಧಿಸಿದ್ದು, ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ಬೇಸರ,ಸಿದ್ದರಾಮಯ್ಯ VS ಡಿಕೆ ಶಿವಕುಮಾರ್: ಇಂಜಿನಿಯರ್‌ಗಳ ವರ್ಗಾವಣೆ ವಿಚಾರಕ್ಕೆ ಭಿನ್ನಾಭಿಪ್ರಾಯ! ಡಿಸಿಎಂ ಪತ್ರ ಬರೆದು ಬೇಸರ - siddaramaiah vs dk shivakumar disagreement over transfer of engineers dcm writes letter expressing frustration - vijaykarnataka