Loading the player...


INFO:
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವನ್ನು ರಾಜ್ಯ ಸರಕಾರದೊಂದಿಗೆ ಚರ್ಚಿಸದೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ. ರಾಜ್ಯ ಸರಕಾರದೊಂದಿಗೆ ಸಮಾಲೋಚನೆ ನಡೆಸದೆ ಕಾರ್ಯಕ್ರಮ ಆಯೋಜಿಸಿ, ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನು ಉಲ್ಲೇಖಿಸಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿಗಂದೂರು ಸೇತುವೆ ಉದ್ಘಾಟನೆ,ಮುಗಿಯದ ಶಿಷ್ಟಾಚಾರ ಉಲ್ಲಂಘನೆ ವಿವಾದ, ಪ್ರಧಾನಿ ಮೋದಿಗೆ ಪತ್ರ ಬರೆದು ಸಿದ್ದರಾಮಯ್ಯ ಆಕ್ರೋಶ - siddaramaiah writes letter to pm modi over ongoing protocol  violation controversy - vijaykarnataka