Loading the player...


INFO:
ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆ ಮಾಡುವುದು ಬಹುಮುಖ್ಯವಾಗಿದೆ. ಆದರೆ ಸಿಗಂದೂರು ಸೇತುವೆ ಉದ್ಘಾಟನೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡದೆ ಇರುವುದು ಇದೀಗ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿದ್ದರಾಮಯ್ಯ ಅವರು ಪತ್ರವನ್ನು ಬರೆದಿರೂ ಕಾರ್ಯಕ್ರಮ ಮುಂದೂಡಿಲ್ಲ. ಬಿಜೆಪಿಯ ಈ ನಡೆಗೆ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ರಾಜ್ಯದ ನಿಷ್ಟಾಚಾರ ನಿಯಮಗಳು ಏನು ಹೇಳುತ್ತಿವೆ? ಸರ್ಕಾರಿ ಕಾರ್ಯಕ್ರಮದ ವೇಳೆ ಏನೆಲ್ಲಾ ಶಿಷ್ಟಾಚಾರ ಪಾಲನೆ ಆಗಬೇಕು?
ಶಿವಮೊಗ್ಗ ಜಿಲ್ಲೆಯ ಸಿಗಂದೂರು ಸೇತುವೆ ಲೋಕಾರ್ಪಣೆ,ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ ತಪ್ಪೇ?  ಅಸಲಿಗೆ ನಿಯಮಾವಳಿಯಲ್ಲಿ ಏನಿದೆ - sigandur bridge inauguration protocol controversy what government rules says - vijaykarnataka