Loading the player...


INFO:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿರುವ ಸಿಟಿ ರವಿಯವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಇದೇ ಪ್ರಕರಣದಲ್ಲಿ ಸಿಟಿ ರವಿಯವರ ವಿರುದ್ಧ ನಡೆಸಲಾಗುತ್ತಿದ್ದ ವಿಚಾರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇತ್ತೀಚೆಗೆ, ಕರ್ನಾಟಕ ಹೈಕೋರ್ಟ್ ನಲ್ಲಿ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಸಿಟಿ ರವಿಯವರು ಸಲ್ಲಿಸಿದ್ದ ಅರ್ಜಿಯು ವಜಾಗೊಂಡಿತ್ತು.
Ct Ravi News Latest,ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಕೇಸ್ - ಸಿಟಿ ರವಿಗೆ ‘ಸುಪ್ರೀಂ ಕೋರ್ಟ್’ ರಿಲೀಫ್! - supreme court stays the hearing proceedings in ct ravi derogatory word usage case against lakshmi hebbalkar - vijaykarnataka