Loading the player...


INFO:
ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಸೃಷ್ಟಿಯಾಗಿದೆ. ಈ ನಡುವೆ ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸುತ್ತಿರುವ ಸಿದ್ದರಾಮಯ್ಯ, ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಈ ಕುರಿತಾಗಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಅವರು ಏನು ಸೂಚನೆಯನ್ನು ನೀಡಿದ್ದಾರೆ ಎಂಬುದರ ಕುರಿತಾದ ಮತ್ತಷ್ಟು ವಿವರವಾದ ಮಾಹಿತಿ ಇಲ್ಲಿದೆ.
ರಸಗೊಬ್ಬರ ಅಭಾವ,ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಡಿಜಿಪಿಗೆ ಸಿದ್ದರಾಮಯ್ಯ ಖಡಕ್ ಸೂಚನೆ! - take strict action against fertilizer hoarders siddaramaiah instructs state director general of police - vijaykarnataka