Loading the player...


INFO:
ಮಹದೇವಪುರ, ಸಾಂಗ್ಲಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮತ ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿಯ ವಿರುದ್ಧ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಇವಿಎಂ ಬದಲಾಗಿ ಬ್ಯಾಲೆಟ್ ಪದ್ದತಿ ಮತ್ತೆ ಬರಲಿ ಎಂದು ಆಗ್ರಹಿಸಿದ್ದಾರೆ. ರಾಜ್ಯದ ಕ್ಷೇತ್ರಗಳಲ್ಲಿ ಮತಕಳ್ಳತನ ಆಗಿರುವ ಕುರಿತಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿಗಳು ಇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮತಕಳ್ಳತನ,ಮಹದೇವಪುರ, ಸಾಂಗ್ಲಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮತ ಕಳ್ಳತನ! ಬ್ಯಾಲೆಟ್ ಪದ್ದತಿ ಮತ್ತೆ ಬರಲಿ: ಎಂಬಿ ಪಾಟೀಲ್ - voting fraud in karnataka mb patil reaction on congress protest - vijaykarnataka