Loading the player...


INFO:
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಕೊಡಗಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಅತಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಮುಂದುವರೆದಿದೆ. ಕೊಡಗಿನಲ್ಲಿ ಜುಲೈ ತಿಂಗಳಲ್ಲಿ ಮಳೆ ಕೊರತೆ ಉಂಟಾಗಿದ್ದರೂ, ವಾರ್ಷಿಕ ಮಳೆಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿದೆ.
ಕರಾವಳಿ ಜನರೇ ಎಚ್ಚರ,Karnataka Weather: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಗೆ ರೆಡ್ ಅಲರ್ಟ್, ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್, ಮುಂದಿನ 5 ದಿನ ಮಳೆ ಚುರುಕು - karnataka weather on july 18th red alert for dakshina kannada and kodagu district orange alert for four districts rain for bangalore from june 21 - vijaykarnataka