Loading the player...


INFO:
ಮುಂದಿನ ಎರಡು ತಿಂಗಳ ಕಾಲ ನಿರಂತರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾನಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯನ್ನು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ನಡೆಸಿ ಸಜ್ಜಾಗಿರಲು ಸೂಚನೆ ನೀಡಿದ್ದಾರೆ. ಬೆನ್ನಲ್ಲೇ ಕಾವೇರಿ, ಹೇಮಾವತಿ ನದಿಯಲ್ಲಿ ಪ್ರವಾಹ ಉಂಟಾದರೆ ನೆರೆಗೆ ಸಿಲುಕಬಹುದಾದ ಗ್ರಾಮಗಳನ್ನು ಗುರುತಿಸಿ, ಅಲ್ಲಿಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ-ಸೂಚನೆ ನೀಡಿದ್ದಾರೆ.
ಮಂಡ್ಯ ಪ್ರವಾಹ ಪೀಡಿತ ಗ್ರಾಮಗಳು,ಮಂಡ್ಯ  ಪ್ರವಾಹ ಪೀಡಿತ 90 ಗ್ರಾಮಗಳಲ್ಲಿ ಶುರುವಾಗಿದೆ ಆತಂಕ ; ಜಿಲ್ಲಾಡಳಿತದಿಂದ ಪಟ್ಟಿ ಸಿದ್ಧ - panic has begun in 90 flood-affected villages in mandya; district administration has prepared a list - vijaykarnataka