Loading the player...


INFO:
ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಆಪರೇಷನ್ ಸಿಂದೂರ ನಡೆಸಿದ ಹಿನ್ನೆಲೆಯಲ್ಲಿ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೋಸ್ಟ್‌ಗಾರ್ಡ್, ಕರಾವಳಿ ಪೊಲೀಸ್ ಮತ್ತು ಇತರ ಪಡೆಗಳನ್ನು ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಕಡಲಿನಲ್ಲಿ ಗಸ್ತು ಹೆಚ್ಚಿಸಲಾಗಿದೆ ಮತ್ತು ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿದೆ. ಯುದ್ಧ ಸನ್ನಿವೇಶ ಎದುರಾದರೆ ನಾಗರಿಕರ ರಕ್ಷಣೆಗಾಗಿ ಸಿದ್ಧತೆ ನಡೆಸಲಾಗುತ್ತಿದೆ.
Mangalore-udupi-karwar Coastal Security Alerts,ಕರಾವಳಿ ತೀರದಲ್ಲೂ ಹೈ ಅಲರ್ಟ್‌: ಸಮುದ್ರದಲ್ಲಿ ಗಸ್ತು ಹೆಚ್ಚಳಕ್ಕೆ ನಿರ್ದೇಶನ, ಹಿರಿಯ ಅಧಿಕಾರಿಗಳ ಮಹತ್ವದ ಸಭೆ - high alert on the coast as well instructions to increase patrols at sea important meeting of senior officials - vijaykarnataka