Loading the player...


INFO:
ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಹಿಂದುತ್ವದ ಕಾರ್ಯಕರ್ತರಾದ ಪಮೇಶ್ ಮೇಸ್ತಾ, ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ ಹಾಗೂ ರುದ್ರೇಶ್ ಕೊಲೆ ಆಗಿತ್ತು. ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟ ಕಾಂಗ್ರೆಸ್ ನಾಯಕರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಿಎಂ ಸಿದ್ದರಾಮಯ್ಯ ಅವರು ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲಿ ಎಂದು ಬಯಸುತ್ತಾರೆ. ಆದರೆ ಕರಾವಳಿ ಕರ್ನಾಟಕದಲ್ಲಿ ಏನಾಗುತ್ತಿದೆ ಎಂದು ಆರ್‌ ಅಶೋಕ್‌ ಪ್ರಶ್ನಿಸಿದರು.
ಹಿಂದೂ ಕಾರ್ಯಕರ್ತನ ಹತ್ಯೆ,ಹಿಂದೂ ಕಾರ್ಯಕರ್ತನ ಹತ್ಯೆ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಜಮ್ಮು ಕಾಶ್ಮೀರ ಆಗ್ತಿದೆ: ಆರ್ ಅಶೋಕ್ - hindu activist murder  karnataka has become jammu and kashmir during congress government  r ashok - vijaykarnataka