Loading the player...


INFO:
ಮಂಗಳೂರು-ಬೆಂಗಳೂರು ಹೆದ್ದಾರಿಯ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆಯೇ ಮಣ್ಣು ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ. ವಾಹನ ಸಂಚಾರರು ಪರದಾಡುವಂತಾಗಿದೆ.
ಮಂಗಳೂರು- ಬೆಂಗಳೂರು ಹೆದ್ದಾರಿಗೆ ಮಣ್ಣು ಕುಸಿದು ಸಂಚಾರ ಬಂದ್: ಸಾಲುಗಟ್ಟಿ ನಿಂತಿರುವ ವಾಹನಗಳು! - landslide on mangalore bengaluru highway disrupts traffic vehicles lined up - vijaykarnataka