Loading the player...


INFO:
ದಕ್ಷಿಣ ಕನ್ನಡದ ಹೆಬ್ಬಾಗಿಲು ಚಾರ್ಮಾಡಿ ಘಾಟಿ ಪ್ರದೇಶದ ರಸ್ತೆ ಅಭಿವೃದ್ಧಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಅನುದಾನ ಬಿಡುಗಡೆಗೊಂಡಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ. ಚಾರ್ಮಾಡಿ ಘಾಟಿ ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಜನರಿಗೆ ಸುಗಮ ಸಂಚಾರ ಸಾಧ್ಯವಾಗಲಿದೆ. 343 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.
ಚಾರ್ಮಾಡಿ ರಸ್ತೆ ಯಾವಾಗಿನಿಂದ ಬಂದ್?,ಬೆಂಗಳೂರು-ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ: ಚಾರ್ಮಾಡಿ ಘಾಟಿ ರಸ್ತೆ ಅಭಿವೃದ್ದಿ ಶೀಘ್ರ - major highway connecting bengaluru mangaluru charmadi ghat development is fast - vijaykarnataka