Loading the player...


INFO:
ಬಿಜೆಪಿಗರು ಪ್ರಾಮಾಣಿಕರಾಗಿದ್ದರೆ ತನಿಖೆ ಬಗ್ಗೆ ಭಯವೇಕೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತಾಗಿ ಸೋಮವಾರ ಬೆಳಗ್ಗೆ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಏನು ಹೇಳಿದ್ದಾರೆ ಎಂಬುವುದರ ವಿವರ ಇಲ್ಲಿದೆ.
ಬಿಜೆಪಿಗರು ಪ್ರಾಮಾಣಿಕರಾಗಿದ್ದರೆ ತನಿಖೆ ಬಗ್ಗೆ ಭಯವೇಕೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ - dcm dk shivakumar statement on bjp - vijaykarnataka