Loading the player...


INFO:
ಮೈಸೂರಿನ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಒಬ್ಬ ಸಾವಿಗೀಡಾಗಿದ್ದು, 12 ಮಂದಿ ಅಸ್ವಸ್ಥರಾಗಿದ್ದಾರೆ. ಮೃತರಾದವರನ್ನು ಗೋವಿಂದೇಗೌಡ (65) ಎಂದು ಗುರುತಿಸಲಾಗಿದೆ. ಗ್ರಾಮದ 12 ಜನರು ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮಕ್ಕೆ ಟ್ಯಾಂಕರ್ ನಲ್ಲಿ ನೀರು ಸರಬರಾಜು ಆಗಿತ್ತೆಂದು ಹೇಳಲಾಗಿದ್ದು ಅದೇ ನೀರಿನಿಂದ ಅಸ್ವಸ್ಥರಾಗಿದ್ದಾರೆಂದು ಹೇಳಲಾಗಿದೆ. ಇತ್ತೀಚೆಗೆ, ಮೈಸೂರು ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಇಂಥದ್ದೇ ಘಟನೆ ನಡೆದಿತ್ತು.
ಮೈಸೂರಿನ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಪ್ರಕರಣ,ಮೈಸೂರು ಜಿಲ್ಲೆಯಲ್ಲಿ ಮತ್ತೆ ಕಲುಷಿತ ನೀರು ಅವಘಡ - ಓರ್ವ ಸಾವು, 12 ಮಂದಿ ಅಸ್ವಸ್ಥ - mysuru bettahalli contaminated water case - one dies and 12 hospitalized - vijaykarnataka