Loading the player...


INFO:
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರನ್ನು ಪಾಕಿಸ್ತಾನದ ಏಜೆಂಟರೆಂದು ಟೀಕಿಸಿದರು. ಆಪರೇಷನ್ ಸಿಂಧೂರ್ ಯಶಸ್ಸಿನ ಬಗ್ಗೆ ಪ್ರಶ್ನಿಸಿದ ಕಾಂಗ್ರೆಸ್ ನಾಯಕರನ್ನು ಚೀನಾ ಏಜೆಂಟರೆಂದು ಜರಿದರು. ಅಲ್ಲದೆ, ಕಾಂಗ್ರೆಸ್ ಪಕ್ಷವು ಪಾಕಿಸ್ತಾನವನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.
ಖರ್ಗೆ ಬಗ್ಗೆ ಪ್ರತಾಪ್‌ ಸಿಂಹ ಹೇಳಿದ್ದೇನು,ರಾಹುಲ್‌ ಗಾಂಧಿ ನೀವೂ ಪಾಕಿಸ್ತಾನದ ಏಜೆಂಟ್ ಜ್ಯೋತಿ ಮಲ್ಹೋತ್ರಾ ತರನಾ? ಕಾಂಗ್ರೆಸ್ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ - rahul gandhi are you also a pakistani agent like jyoti malhotra pratap simha lashes out at congress leaders - vijaykarnataka